ಮಾಜಿ ಸಿಎಂಗಳನ್ನ ಭೇಟಿಯಾಗಿ ಚರ್ಚಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಜಿ ಸಿಎಂಗಳನ್ನ ಭೇಟಿಯಾಗಿ ಚರ್ಚೆ ನಡೆಸಿ ಸಲಹೆ ಪಡೆದಿದ್ದಾರೆ.ಡಿಕೆ ಶಿವಕುಮಾರ್ ಅವರು ರಾಜ್ಯದ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗಲು ಸಾಕಷ್ಟು ಪ್ರಯತ್ನ ನಡೆಸಿದ್ದರು. ಕೊನೆಗೂ ಅದನ್ನು ಪಡೆದುಕೊಳ್ಳುವಲ್ಲಿ ಅವರು ಯಶಸ್ವಿ ಆಗಿದ್ದಾರೆ. ಈ ನಡುವೆ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡುವ ಸಂದರ್ಭದಲ್ಲೂ ಡಿಕೆಶಿ ಭಿನ್ನ ನಡೆಯನ್ನು ಅನುಸರಿಸಿದ್ದರು.ಮಾಜಿ ಸಿಎಂಗಳಾದ ಜಗದೀಶ್ ಶೆಟ್ಟರ್, ಡಿ.ವಿ ಸದಾನಂದಗೌಡ ಅವರನ್ನ ಅವರ ನಿವಾಸದಲ್ಲಿ ಸಿಎಂ ಡಿಕೆ ಶಿವಕುಮಾರ್…

