vishwapragathinews@gmail.com

ರಾಜ್ಯದಲ್ಲಿರುವ ಅನಧಿಕೃತ ಪಂಪ್‌ಸೆಟ್‌ಗಳಿಗೆ ಕಡಿವಾಣ : ಡಿಕೆಶಿ

ಬೆಳಗಾವಿ: ನೀರಾವರಿ ಯೋಜನೆಗಳಲ್ಲಿ ಕೊನೆಯ ಭಾಗಕ್ಕೆ ನೀರು ತಲುಪಿಸಲು ಅಡ್ಡಿಯಾಗಿರುವ ಅನಧಿಕೃತ ಪಂಪ್‌ ಸೆಟ್‌ಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮ ಜರುಗಿಸುವುದಾಗಿ ಜಲಸಂಪನೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದಲ್ಲಿ ಆಡಳಿತ ಪಕ್ಷದ ಶಾಸಕ ಜಿ.ಟಿ.ಪಾಟೀಲ್‌ ಘಟಪ್ರಭಾ ನದಿಯ ಹಿಡಕಲ್‌ ಜಲಾಶಯದಿಂದ ಕೊನೆಯ ಭಾಗಕ್ಕೆ ನೀರು ಹರಿಯುತ್ತಿಲ್ಲ. ನಾಲೆಗಳನ್ನು ದುರಸ್ತಿ ಮಾಡಬೇಕಿದೆ, ಇನ್ನು ಎಷ್ಟು ವರ್ಷ ನಾವು ನೀರಿನಿಂದ ವಂಚಿತವಾಗಬೇಕು? ಸುಮಾರು 15 ಸಾವಿರ ಪಂಪ್‌ ಸೆಟ್‌ಗಳನ್ನು ಅಕ್ರಮವಾಗಿ ಅಳವಡಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ…

Read More

ಎರಡಂಕಿ ಮೊತ್ತಕ್ಕೆ ಆಫ್ರಿಕಾ ಆಲೌಟ್; ಭಾರತಕ್ಕೆ ಭಾರಿ ಅಂತರದ ಜಯ

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 101 ರನ್‌ಗಳ ಭಾರಿ ಜಯ ಸಾಧಿಸಿದೆ. ಬಾರಾಬತಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ, ದಕ್ಷಿಣ ಆಫ್ರಿಕಾವನ್ನು ಕೇವಲ 74 ರನ್‌ಗಳಿಗೆ ಆಲೌಟ್ ಮಾಡುವ ಮೂಲಕ ಭಾರತ ತಂಡ ಹೊಸ ದಾಖಲೆ ಬರೆಯಿತು. ಹಾರ್ದಿಕ್ ಪಾಂಡ್ಯ ಅರ್ಧಶತಕ ಹಾಗೂ 1 ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಆತಿಥೇಯ ಟೀಂ ಇಂಡಿಯಾ ಗೆಲುವಿನ ಆರಂಭ ಪಡೆದುಕೊಂಡಿದೆ….

Read More

ಹಳೇ ಮಾದರಿಯಲ್ಲಿ ಇ-ಖಾತೆ ಅರ್ಜಿ ವಿಲೇವಾರಿ: ಡಿ.ಕೆ ಶಿವಕುಮಾರ್

ಬೆಳಗಾವಿ: ಖಾತೆ ವಿಲೇವಾರಿಗೆ ತಂದಿದ್ದ ರೌಂಡ್‌ ರಾಬಿನ್‌ ಪದ್ಧತಿಯನ್ನು ರದ್ದು ಮಾಡಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತೆ ಹಂಚಿಕೆಗೆ 6,450 ಅರ್ಜಿಗಳು ಮಾತ್ರ ಬಾಕಿಯಿರುವ ಕಾರಣಕ್ಕೆ ಹಳೆ ಪದ್ಧತಿಯಲ್ಲಿಯೇ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ತಿಳಿಸಿದರು. ಬೆಂಗಳೂರು ನಗರದ ಎರಡು ಕಡೆ ವೈಜ್ಞಾನಿಕ ಕಸ ವಿಲೇವಾರಿ ಘಟಕಗಳು ಜಿಬಿಎ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಕಸವನ್ನು ಸಂಸ್ಕರಿಸಲು ನಗರದ ಉತ್ತರ ಹಾಗೂ ದಕ್ಷಿಣ ದಿಕ್ಕುಗಳಲ್ಲಿ ಎರಡು ಘಟಕಗಳನ್ನು ಸ್ಥಾಪಿಸಲಾಗುವುದು. ಹೊಸ ತಂತ್ರಜ್ಞಾನದ ಮೂಲಕ ವೈಜ್ಞಾನಿಕವಾಗಿ ಕಸ…

Read More

ಟ್ರೆಂಡಿಂಗ್ ಆಗುತ್ತಿರುವ ಡೆವಿಲ್ ಟ್ರೇಲರ್

ಬೆಂಗಳೂರು: ಮಿಲನ ಪ್ರಕಾಶ್ ನಿರ್ದೇಶನ, ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದ ಟ್ರೇಲರ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಟ್ರೇಲರ್ ಅಲ್ಲಿ ದರ್ಶನ್ ಅವರು ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸ್ಟೈಲಿಶ್ ಲುಕ್, ಮಾಸ್ ಡೈಲಾಗ್ ಗಮನ ಸೆಳೆಯುವಂತಿದೆ. ವಿಲನ್ ಸಿನಿಮಾದಲ್ಲಿ ಪ್ಲೇ ಬಾಯ್ ಆಗಿ, ರೊಮ್ಯಾಂಟಿಕ್ ಆಗಿ ದರ್ಶನ್ ಹಲವು ರೀತಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ರಿಲೀಸ್ ಆದ ಹಾಡುಗಳು ಗಮನ ಸೆಳೆದಿವೆ. ಈಗ ಟ್ರೇಲರ್ ರಿಲೀಸ್ ಆಗಿದ್ದು ನಿರೀಕ್ಷೆ ಹೆಚ್ಚಿದೆ. ‘ಡೆವಿಲ್’ ಸಿನಿಮಾದಲ್ಲಿ ದರ್ಶನ್ಗೆ ಜೊತೆಯಾಗಿ…

Read More

ಶಿಕ್ಷಣದ ಪ್ರತೀ ಹಂತದ ಪಠ್ಯದಲ್ಲೂ ಭಗವದ್ಗೀತೆ ಸೇರ್ಪಡೆಗೆ ಕುಮಾರಸ್ವಾಮಿ ಮನವಿ

ಬೆಂಗಳೂರು: ಮೌಲ್ಯಾಧಾರಿತ ಕಾಲಾತೀತ ಹಾಗೂ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದು, ಭಗವದ್ಗೀತೆಯನ್ನು ಶಾಲಾ-ಕಾಲೇಜು, ವಿಶ್ವವಿದ್ಯಾಲಯ ಮಾತ್ರವಲ್ಲ ಶಿಕ್ಷಣದ ಪ್ರತೀ ಹಂತದಲ್ಲಿಯೂ ಪಠ್ಯವಾಗಬೇಕು ಎಂಬುದು ಆಶಯ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಭಗವದ್ಗೀತೆಯನ್ನು ಪಠ್ಯದಲ್ಲಿ ಸೇರ್ಪಡೆ ಮಾಡುವಂತೆ ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೆ ಕೇಂದ್ರ ಶಿಕ್ಷಣ ಸಚಿವರಿಗೆ ಮನವಿ ಮಾಡಿರುವ ಬಗ್ಗೆ ಕುಮಾರಸ್ವಾಮಿ ಸಾಮಾಜಿಕ ಜಾಲತಾಣಗಳಲ್ಲಿ…

Read More

ಸಿಎಂ ಡಿಸಿಎಂ ಮೀಟಿಂಗ್ ಗೆ ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ ಟೀಕೆ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದಲ್ಲಿ ಬಡವರಿಗೆ ಆರೋಗ್ಯ ಸೇವೆಗಳು ಸಿಗುತ್ತಿಲ್ಲ, ರಾಜ್ಯಾದ್ಯಂತ 7 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಮುಚ್ಚಿದ್ದು ಮಕ್ಕಳ ಶಿಕ್ಷಣಕ್ಕೆ ಆಪತ್ತು ಬಂದಿದೆ ನಿಖಿಲ್ ಕುಮಾರಸ್ವಾಮಿ ಅವರು ಆರೋಪಿಸಿದರು. ಬೆಂಗಳೂರಿನಲ್ಲಿ ಕೋರ್ ಕಮಿಟಿ ಸಭೆಯ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು; ಬ್ರೇಕ್‌ ಫಾಸ್ಟ್‌ಗೆ ಇಡ್ಲಿ, ಮಧ್ಯಾಹ್ನ ನಾಟಿ ಕೋಳಿ, ಡಿನ್ನರ್‌ಗೆ ಬೆಳ್ಳುಳ್ಳಿ ಕಬಾಬ್ ಬರುತ್ತೆನೋ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್ ಪಕ್ಷದಲ್ಲಿ ಯಾವುದು ಸರಿಯಿಲ್ಲ. ಸರಿ ಇದ್ದರೆ ಆಡಳಿತದಲ್ಲಿ ತೋರಿಸಿ. ಅದು ಬಿಟ್ಟು ಈ ಬ್ರೇಕ್‌ಫಾಸ್ಟ್…

Read More

ನಾವು ಸೋದರರಿದ್ದಂತೆ : ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು, ಸಿಎಂ ಸಿದ್ದರಾಮಯ್ಯ ಮತ್ತು ತಾವು ಸಹೋದರರಂತಿದ್ದೇವೆ. ನಮಲ್ಲಿ ಯಾವುದೇ ಗುಂಪುಗಾರಿಕೆಯಾಗಲಿ, ಬಣಗಳಾಗಲಿ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.ಕೆಂಗಲ್‌ ಹನುಮಂತಯ್ಯ ನವರ ಪುಣ್ಯಸರಣೆ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.ಹುಟ್ಟುವಾಗ ಒಬ್ಬರೇ ಸಾಯುವಾಗಲು ಒಬ್ಬರೇ ರಾಜಕೀಯ, ಪಕ್ಷ ಎಂದ ಮೇಲೆ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದರು. ಕೇಂದ್ರದ ವಿರುದ್ಧ ಆಕ್ರೋಶ:ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್‌ ಗಾಂಧಿಯವರ ವಿರುದ್ಧ ನ್ಯಾಷನಲ್‌ ಹೆರಾಲ್‌್ಡ ಕುರಿತಂತೆ ಮತ್ತೊಂದು ಪ್ರಕರಣ ದಾಖಲಿಸಿರುವುದು…

Read More

ಮಿಂಚಿ ಮರೆಯಾದ ಕನ್ನಡ ನಟ ಎಂ.ಎಸ್‌. ಉಮೇಶ್‌

ಬೆಂಗಳೂರು: ಕನ್ನಡ ನಟ ಎಂ.ಎಸ್‌. ಉಮೇಶ್‌. ವಿಭಿನ್ನ ಹಾವಭಾವ, ಹಾಸ್ಯಭರಿತ ಸಂಭಾಷಣೆಗಳ ಮೂಲಕ ಚಿರಪರಿಚಿತರಾಗಿದ್ದ ಎಂ.ಎಸ್‌.ಉಮೇಶ್‌ ಇಹಲೋಕ ತ್ಯಜಿಸಿದ್ದಾರೆ. ಸ್ಯಾಂಡಲ್ವುಡ್ ಹಿರಿಯ ನಟ ಎಂ.ಎಸ್. ಉಮೇಶ್ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 80 ವರ್ಷ ವಯಸ್ಸಿನ ಅವರು ಚಿಕಿತ್ಸೆ ಫಲಕಾರಿ ಆಗದೇ ಕೊನೆಯುಸಿರು ಎಳೆದಿದ್ದಾರೆ. ಸುಮಾರು 359ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಎಂ.ಎಸ್. ಉಮೇಶ್ ಅವರು ಜನಪ್ರಿಯತೆ ಪಡೆದಿದ್ದರು. ಉಮೇಶ್ 4ನೇ ಹಂತದ ಲಿವರ್ ಕ್ಯಾನ್ಸರ್ ವಿರುದ್ಧ ಓರಾಡುತ್ತಿದ್ದರು. ಕಳೆದ ತಿಂಗಳು…

Read More

ಜನರೊಂದಿಗೆ ಜನಸೇವಕ ಸಮಾಜಮುಖಿ ಕಾರ್ಯಗಳಿಗೆ ಸಹಕಾರ

ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರ: ಶಾಸಕರ ಸಂಪರ್ಕ ಕಛೇರಿ ಅವರಣದಲ್ಲಿ 40ನೇ ಜನರೊಂದಿಗೆ ಜನಸೇವಕ, ಜನಸ್ಪಂದನಾ ಕಾರ್ಯಕ್ರಮ ಶಾಸಕರಾದ ಎಸ್.ಸುರೇಶ್ ಕುಮಾರ್ ರವರ ನೇತೃತ್ವದಲ್ಲಿ ಜರುಗಿತು. ಜಿಬಿಎ, ಜಲಮಂಡಳಿ, ಬೆಸ್ಕಾಂ, ಪೊಲೀಸ್ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಎಸ್.ಸುರೇಶ್ ಕುಮಾರ್ ರವರು ಮಾತನಾಡಿ ಜನರೊಂದಿಗೆ ಜನಸೇವಕ 40ವಾರಗಳು ಮತ್ತು ದಿನಕ್ಕೂಂದು ವಾರ್ಡ್ 41ದಿನಗಳ ಕಾಲ ಯಶ್ವಸಿಯಾಗಿ ಸಾಗಿ ಸಾವಿರಾರು ಸಮಸ್ಯೆಗಳಿಗೆ ಪರಿಹಾರ ಸಿಕ್ಕಿದೇ. 34ವರ್ಷದ ಯುವಕನಿಗೆ ಕಿಡ್ನಿ ಡಯಾಲಿಸಿಸ್ ಒಳಗಾಗಿ ಚಿಕಿತ್ಯೆ ಪಡೆಯುತ್ತಿದ್ದ, ಕಳೆದ ಒಂದು…

Read More

ಶಿಶು ಅಭಿವೃದ್ಧಿ ಯೋಜನೆಯಿಂದ ಶಿಶು, ತಾಯಂದಿರ ಮರಣ ಇಳಿಮುಖ: ಸಿದ್ದರಾಮಯ್ಯ

ಬೆಂಗಳೂರು: ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಕಾರ್ಯಕ್ರಮಗಳಿಂದ ಶಿಶು, ತಾಯಂದಿರ ಮರಣ ಹಾಗೂ ಅಪೌಷ್ಟಿಕತೆ ಪ್ರಮಾಣ ಗಣನೀಯವಾಗಿ ಕಡಿಮೆ ಆಗಿದೆ. 69,922 ಅಂಗನವಾಡಿ ಕೇಂದ್ರಗಳಿಂದ 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಶುಕ್ರವಾರ ನಡೆದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ, ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 70ರ ದಶಕದಲ್ಲಿ ಮಹಿಳೆ ಮತ್ತು…

Read More