ಕನ್ನಡ ಡಿಂಡಿಮ -2025 ಪ್ರಶಸ್ತಿಯನ್ನು ಪದ್ಮಭೂಷಣ ಡಾ||ರಾಜ್ ಕುಮಾರ್ ರವರಿಗೆ , ನಟ ಶಿವರಾಜ್ ಕುಮಾರ್ ರವರಿಂದ ಸ್ವೀಕಾರ
ಬೆಂಗಳೂರು: ಡಾ||ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕನ್ನಡ ಡಿಂಡಿಮ ಪ್ರತಿಷ್ಠಾನ ವತಿಯಿಂದ ಸಹಸ್ರಾರು ಗಾಯಕರಿಂದ ಕನ್ನಡ ಹಾಡುಗಳು ಪಂಚ ಪ್ರಕಾರಗಳಲ್ಲಿ ಕನ್ನಡ ನಾಡ ಗೀತೆಗಳು, ದಾಸರ ಪದಗಳು, ಶಿವಶರಣರ ಹಾಡುಗಳು, ಕಗ್ಗ ತತ್ವಪದಗಳು, ಜಾನಪದಗಳ ‘ಸಹಸ್ರ ಕಂಠ ಗಾನ ವೈಭವ’ ಎಂಬ ಕಾರ್ಯಕ್ರಮವು ಗ್ಲೋಬಲ್ ವರ್ಲ್ಡ್ ರೆಕಾರ್ಡ್‌ನಲ್ಲಿ ದಾಖಲೆ ಮತ್ತು ‘ಕನ್ನಡ ಡಿಂಡಿಮ 2025 ಪ್ರಶಸ್ತಿಯನ್ನುಪದ್ಮಭೂಷಣ ಡಾ|| ರಾಜ್ ಕುಮಾರ್‌ರವರಿಗೆ ಮರಣೋತ್ತರವಾಗಿ ನೀಡಲಾಗುವುದು. ಪ್ರಶಸ್ತಿ ಪ್ರಧಾನಶ್ರೀ ಶ್ರೀ ಶ್ರೀ ವಿದ್ಯಾ ವಾಚಸ್ಪತಿ ಡಾ|| ವಿಶ್ವ ಸಂತೋಷ್ ಭಾರತಿ ಶ್ರೀಪಾದರು, ಅವಧೂತ…

