U19 World Cup 2026: 6ನೇ ಬಾರಿ ವಿಶ್ವಕಪ್ ಎತ್ತಿದ ಭಾರತ

ಭಾರತ ಅಂಡರ್-19 ತಂಡ ಐತಿಹಾಸಿಕ ಗೆಲುವು ಸಾಧಿಸಿದೆ. ಜಿಂಬಾಬ್ವೆಯ ಹರಾರೆ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಭಾರತ ಬಗ್ಗು ಬಡಿದಿದೆ. ಈ ಮೂಲಕ ಯಂಗ್ ಟೀಮ್ ಇಂಡಿಯಾ 6ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಈ ಐತಿಹಾಸಿಕ ಪಂದ್ಯದಲ್ಲಿ ಭಾರತದ ಆರಂಭಿಕ ಬ್ಯಾಟರ್ ವೈಭವ್ ಸೂರ್ಯವಂಶಿ 175 ರನ್‌ಗಳ ಸ್ಮರಣೀಯ ಇನ್ನಿಂಗ್ಸ್ ಆಡಿದರು. ವೈಭವ್ ಸೂರ್ಯವಂಶಿ ಅವರ ಸ್ಪೋಟಕ ಇನ್ನಿಂಗ್ಸ್ ನೆರವಿನಿಂದ ಭಾರತ ತಂಡ ದಾಖಲೆಯ ಮೊತ್ತವನ್ನು ಕಲೆ ಹಾಕಿತ್ತು. ಭಾರತ…

Read More

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಟಗಾರ್ತಿಯರನ್ನು ಅಭಿನಂದಿಸಿದರು. ಬೆಂಗಳೂರು: ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಟಗಾರ್ತಿಯರನ್ನು ಅಭಿನಂದಿಸಿದರು. ಇದೇ ವೇಳೆ, ಕರ್ನಾಟಕದ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗವನ್ನು ಘೋಷಿಸಿದರು. ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತೀ ಆಟಗಾರರನ್ನು ವೈಯುಕ್ತಿಕವಾಗಿ ಅಭಿನಂಧಿಸಿದ ಸಿದ್ದರಾಮಯ್ಯ ಆಟಗಾರ್ತಿಯರನ್ನು ಸನ್ಮಾನಿಸಿದರು. ಇದೇ ವೇಳೆ ಭಾರತ ತಂಡದ…

Read More

ಹೊಸ ಇತಿಹಾಸ ಬರೆದ ಕ್ರಿಕೇಟರ್ ಕುಲ್ದೀಪ್ ಯಾದವ್

ನವದೆಹಲಿ: ಬರ್ಸಪಾರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮೊದಲ ಇನಿಂಗ್ಸ್ನಲ್ಲಿ 489 ರನ್ ಕಲೆಹಾಕಿದೆ. ಹಾಗೂ ಮೊದಲ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಕೇವಲ 201 ರನ್‌ಗಳಿಸಿ ಆಲೌಟ್ ಆಗಿದೆ. ಸೌತ್ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಬರೋಬ್ಬರಿ 134 ಎಸೆತಗಳನ್ನು ಎದುರಿಸಿ ಕುಲ್ದೀಪ್ ಯಾದವ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಟೆಸ್ಟ್ ಸ್ಪೆಷಲಿಸ್ಟ್ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿಯುವ…

Read More