ಗಾಳಿ ಆಂಜನೇಯ ಸ್ವಾಮಿ, ಭಕ್ತರ ಆರಾಧ್ಯ ದೈವ

ಗಾಳಿ ಆಂಜನೇಯ ಸ್ವಾಮಿ, ಭಕ್ತರ ಆರಾಧ್ಯ ದೈವ

ಗಾಳಿ ಆಂಜನೇಯ ಸ್ವಾಮಿ, ಭಕ್ತರ ಆರಾಧ್ಯ ದೈವ ವಿಶ್ವ ಭೂಪಟದಲ್ಲಿ ಹೆಸರು ವಾಸಿ ಆಗಿರುವ ಬೆಂಗಳೂರು ನಗರದ ಮೈಸೂರು ರಸ್ತೆಯಲ್ಲಿರುವ ಪ್ರತಿಷ್ಠಿತ ದೇವಲಾಯಗಳಲ್ಲಿ ಶ್ರೀ ಗಾಳಿ ಆಂಜನೇಯ ದೇವಸ್ಥಾನವೂ ಒಂದು. ನಾನಾ ಹೆಸರುಗಳಿಂದ ಕರೆಯಲ್ಪಡುವ ಹನುಮಂತ ವಾಯುಪುತ್ರನಾಗಿರುವುದರಿಂದ ಇಲ್ಲಿನ ಹನುಮ ದೇವಸ್ಥಾನಕ್ಕೆ ಗಾಳಿ ಆಂಜನೇಯ ಎಂಬ ಹೆಸರು ಬಂದಿದೆ. ಅಂಜನಾದೇವಿಯ ಮಗ ಮತ್ತು ರಾಮನ ಪರಮಭಕ್ತ. ಶಕ್ತಿಯ ದೇವತೆಯೆಂದು ಹನುಮಂತನನ್ನು ಭಕ್ತಿಯಿಂದ ದಿನನಿತ್ಯ ಪೂಜಿಸಲಾಗುತ್ತದೆ. ಈ ದೇವಾಲಯವನ್ನು ಚೆನ್ನಪಟ್ಟಣದ ಶ್ರೀ ವ್ಯಾಸರಾಯರು 1425ರಲ್ಲಿ ಕಟ್ಟಿಸಿದ್ದರು ಎಂದು ಹೇಳಲಾಗುತ್ತಿದೆ….

Read More